ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ : ಜಿಲ್ಲೆಯಲ್ಲಿ 3 ದಿನ ರೆಡ್ ಅಲರ್ಟ್

ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ರೆಡ್  ಅಲರ್ಟ್  ಘೋಷಿಸಿದ್ದು  ..

ಆಗಸ್ಟ್  7 ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಮತ್ತೆ ರೆಡ್ ಅಲರ್ಟ್

ಆಗಸ್ಟ್ 7 ರಿಂದ  9 ರ ವರೆಗೆ ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಣೆಯಾಗಿದೆ .

ಭಾರಿ ಮಳೆ ನಾಳೆ ಹೆಬ್ರಿ ತಾಲೂಕಿನ ಶಾಲಾ ಕಾಲೇಜಿಗೆ ರಜೆ. ಹೆಬ್ರಿ ತಹಶೀಲ್ಧಾರ್ ಘೋಷಣೆ

ಹೆಬ್ರಿ : ಭಾರಿ ಗಾಳಿ ಮಳೆ ಹಿನ್ನಲೆಯಲ್ಲಿ ಮುಂಜಾಗರೂಕತೆ ಕ್ರಮವಾಗಿ ನಾಳೆ ಹೆಬ್ರಿ ತಾಲೂಕಿನ ಎಲ್ಲಾ ಸರಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ಹೆಬ್ರಿ ತಾಲ್ಲೂಕು  ತಹಶೀಲ್ಧಾರ್ ಕೆ. ಮಹೇಶ್ಚಂದ್ರ ರಜೆ ಘೋಷಿಸಿದ್ದಾರೆ.

2 thoughts on “ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ : ಜಿಲ್ಲೆಯಲ್ಲಿ 3 ದಿನ ರೆಡ್ ಅಲರ್ಟ್

Leave a Reply

Your email address will not be published. Required fields are marked *

error: Content is protected !!