ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ: ಹೈಕಮಾಂಡ್‌ ಘೋಷಣೆ

ಬೆಂಗಳೂರು: ವಿರೋಧ ಪಕ್ಷದ ನಾಯಕನನ್ನಾಗಿ ಕಾಂಗ್ರೆಸ್‌ ಯಾರನ್ನು ಆರಿಸಿಕೊಳ್ಳಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ನೀಡಿ ಕಾಂಗ್ರೆಸ್‌ ಹೈಕಮಾಂಡ್‌ ಬುಧವಾರ ಘೋಷಣೆ ಮಾಡಿದೆ. 

ಈ ಕುರಿತು ಕಾಂಗ್ರೆಸ್‌ ಅಧಿಕೃತ ಆದೇಶ ಹೊರಡಿಸಿದ್ದು, ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ಈ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಲಾಗಿದೆ. 

1 thought on “ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ: ಹೈಕಮಾಂಡ್‌ ಘೋಷಣೆ

Leave a Reply

Your email address will not be published. Required fields are marked *

error: Content is protected !!