ಐಟಿ ಡಿಜಿ ಬಾಲಕೃಷ್ಣ ಕಿರುಕುಳದಿಂದ ಸಿದ್ಧಾರ್ಥ್ ಸಾವಿಗೀಡಾಗಿದ್ದಾರೆ : ಕಾಂಗ್ರೆಸ್ ಪ್ರತಿಭಟಿಸಲು ನಿರ್ಧಾರ

ಬೆಂಗಳೂರು: ಕಾಫಿ ಸಾಮ್ರಾಟ ಸಿದ್ಧಾರ್ಥ್ ಸಾವಿಗೆ ಯಾರು ಕಾರಣ ಎಂಬುದಾಗಿ ಚರ್ಚೆಯಾಗಬೇಕು ಎಂದು ಕಾಂಗ್ರೆಸ್ ಪಕ್ಷ ಪಟ್ಟು ಹಿಡಿದೆ.

ಐಟಿ ಅಧಿಕಾರಿಗಳ ಕಿರಿಕುಳದಿಂದ ಸಿದ್ಧಾರ್ಥ್ ಮೃತಪಟ್ಟಿದ್ದಾರೆ. ಈ ಬಗ್ಗೆ ಚರ್ಚೆ ಆಗಲೇಬೇಕು ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಮನೀಷ್ ತಿವಾರಿ ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತ ವಿಧಾನಸಭೆಯಲ್ಲಿಯೂ ಕಾಂಗ್ರೆಸ್-ಜೆಡಿಎಸ್ ಪ್ರತಿಭಟನೆಗೆ ನಿರ್ಧಾರ ಮಾಡಿವೆ. ಐಟಿ ಡಿಜಿ ಬಾಲಕೃಷ್ಣ ಅವರ ಕಿರುಕುಳದಿಂದ ಸಿದ್ಧಾರ್ಥ್ ಸಾವಿಗೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಕೃಷ್ಣನ್ ವಿರುದ್ಧ ತನಿಖೆಗೆ ಪಟ್ಟು ಹಿಡಿದು ದೋಸ್ತಿಗಳು ಪ್ರತಿಭಟನೆ ನಡೆಸಲಿದ್ದಾರೆೆೆ

Leave a Reply

Your email address will not be published. Required fields are marked *

error: Content is protected !!