ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ

ನವದೆಹಲಿ: ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಸಂಜೆ ಇಲ್ಲಿನ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕಳೆದ ವರ್ಷಗಳಿಂದ ಹಲವು ಬಾರಿ ವೈದ್ಯಕೀಯ ಪರೀಕ್ಷೆಗಾಗಿ ಅಮೆರಿಕಾಕ್ಕೆ ತೆರಳುತ್ತಿದ್ದ ಸೋನಿಯಾ ಗಾಂಧಿ, ಇಂದು ಹಠಾತ್ತನೆ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ 

Leave a Reply

Your email address will not be published. Required fields are marked *

error: Content is protected !!