ನಾಗರಪಂಚಮಿ ಪ್ರಯುಕ್ತ ಪರ್ಯಾಯ ಶ್ರೀ ಪಲಿಮಾರು ಮಠಾಧೀಶರಿಂದ ನಾಗದೇವರಿಗೆ ವಿಶೇಷ ಪೂಜೆ

ಶ್ರೀ ಕೃಷ್ಣ ಮಠದಲ್ಲಿ,ಸೋದೆ ಶ್ರೀ  ವಾದಿರಾಜ ಸ್ವಾಮೀಜಿಯವರಿಂದ ಪ್ರತಿಷ್ಠಿತ ಸುಬ್ರಹ್ಮಣ್ಯ ದೇವರ ಗುಡಿಯಲ್ಲಿ  ನಾಗರಪಂಚಮಿ ಪ್ರಯುಕ್ತ ಪರ್ಯಾಯ ಶ್ರೀ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ನಾಗದೇವರಿಗೆ  ವಿಶೇಷ ಪೂಜೆ ನೆರವೇರಿಸಿದರು.

 

ಸಹಸ್ರಾರು  ಭಕ್ತಾಧಿಗಳು ಸೇವೆಗಳನ್ನು  ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

Leave a Reply

Your email address will not be published. Required fields are marked *

error: Content is protected !!