ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಶೇಷ ಅಲಂಕಾರ

ಶ್ರೀ ಕೃಷ್ಣ ಮಠದಲ್ಲಿ, ಅದಮಾರು ಮಠದ ಕಿರಿಯ ಸ್ವಾಮೀಜಿ ಶ್ರೀ ಶ್ರೀ ಈಶಪ್ರಿಯ ತೀರ್ಥರು ಶ್ರೀ ಕೃಷ್ಣ ದೇವರಿಗೆ ಶ್ರೀಕೃಷ್ಣ  ಜನ್ಮಾಷ್ಠಮಿಯ  ಅಂಗವಾಗಿ ” ಯಶೋಧೆ ಕೃಷ್ಣ  ” ಅಲಂಕಾರ ಮಾಡಿದರು.

ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

Leave a Reply

Your email address will not be published. Required fields are marked *

error: Content is protected !!