ಟಿಪ್ಪು ಜಯಂತಿ ರದ್ದುಗೊಳಿಸಿದ ರಾಜ್ಯ ಸರಕಾರ

ಬೆಂಗಳೂರು – ಟಿಪ್ಪು ಜಯಂತಿ ರದ್ದು ಗೊಳಿಸುವುದರ ಬಗ್ಗೆ ಕೆ.ಜೆ. ಬೋಪಯ್ಯ ಮಾಡಿದ ಮನವಿ ಗೆ ರಾಜ್ಯ ಸರಕಾರ ತುರ್ತು ಸ್ಪಂದನೆ ನೀಡಿದೆ . ಕಳೆದ 2014ರ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸುತ್ತಿದ್ದ ಟಿಪ್ಪು ಜಯಂತಿ ಪ್ರತಿ ವರ್ಷ ಡಿಸೆಂಬರ್ 10ರಂದು ರಾಜ್ಯದಾದ್ಯಂತ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುತಿತ್ತು .

ಈ ಟಿಪ್ಪು ಜಯಂತಿ ಆಚರಣೆಯಿಂದ ರಾಜ್ಯದಲ್ಲಿ ಪ್ರಮುಖವಾಗಿ ಕೊಡಗು ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳ ವಿರೋಧ ವ್ಯಕ್ತವಾಗಿತ್ತು ಆದ್ದರಿಂದ ಈ ಕಾರ್ಯಕ್ರಮವನ್ನು ರದ್ದುಪಡಿಸಬೇಕೆಂದು ಮಾಜಿ ಸಭಾಧ್ಯಕ್ಷರು,ವಿರಾಜಪೇಟೆಯ ಶಾಸಕ ಕೆ.ಜೆ. ಬೋಪಯ್ಯ ಮುಖ್ಯಮಂತ್ರಿಯವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಈ ಮನವಿಗೆ ಸ್ಪಂದಿಸಿದ ನೂತನ ಮುಖ್ಯ ಮಂತ್ರಿ ಯಡಿಯೂರಪ್ಪ ಟಿಪ್ಪು ಜಯಂತಿಯನ್ನ ರದ್ದು ಗೊಳಿಸುದಾಗಿ ಆದೇಶ ನೀಡಿದೆ.

Leave a Reply

Your email address will not be published. Required fields are marked *

error: Content is protected !!