ಸಂಚಾರ ನಿಯಮ ಉಲ್ಲಂಘನೆ ದಂಡ ಇಳಿಸಲು ರಾಜ್ಯ ಸರಕಾರ ನಿರ್ಧಾರ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡ ದುಪ್ಪಟ್ಟಿಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ದಂಡ ಕಡಿತಗೊಳಿಸಲು ನಿರ್ಧಾರ ಮಾಡಲಾಗಿದೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬುಧವಾರ ಹೇಳಿದ್ದಾರೆ. 

ದಂಡ ಕಡಿತಗೊಳಿಸಲು ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಮಾಹಿತಿ ನೀಡಿದರು.  ಈಗಾಗಲೇ ಗುಜರಾತ್ ರಾಜ್ಯದಲ್ಲೂ ಇಳಿಕೆ ಮಾಡಲಾಗಿದೆ. ಗುಜರಾತ್ ಮಾದರಿಯ ದಂಡ ಇಳಿಕೆಯ ಮಾಹಿತಿ ಪಡೆದು ರಾಜ್ಯದಲ್ಲೂ ಜಾರಿಗೊಳಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು. 

Leave a Reply

Your email address will not be published. Required fields are marked *

error: Content is protected !!