ಪುತ್ತಿಗೆ ಮಠದಲ್ಲಿ ಪಂಚಾಮೃತ ಅಭಿಷೇಕ

ಉಡುಪಿ: ಹಿರಿಯಡ್ಕ ಸಮೀಪದ ಪುತ್ತಿಗೆ ಮಠದಲ್ಲಿ ವಾರ್ಷಿಕ ಮಹಾ ಅಭಿಷೇಕದ ಪ್ರಯುಕ್ತ ಪಂಚಾಮೃತ ಅಭಿಷೇಕವನ್ನು ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು  ನೆರವೇರಿಸಿದರು.

ಈ ಸಂಧರ್ಭ ಚಿತ್ರಾಪುರ ಮಠದ ಶ್ರೀಪಾದರು ಹಾಗೂ ಪುತ್ತಿಗೆ ಕಿರಿಯ ಶ್ರೀಪಾದರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!