ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ, ಗಾಳಿ ಮುನ್ಸೂಚನೆ : ನಾಳೆ ಶಾಲಾ ಕಾಲೇಜ್‌ಗಳಿಗೆ ರಜೆ

ಉಡುಪಿ  : ನಾಳೆಯಿಂದ ಜಿಲ್ಲೆಯಲ್ಲಿ ನಿರಂತರ ಎರಡು ದಿನಗಳ ಕಾಲ ಭಾರೀ ಮಳೆ ಹಾಗೂ ಗಾಳಿ ಬೀಸುವ ಸಂಭವವಿರುವುದರಿಂದ , ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜ್‌ಗಳಿಗೆ ನಾಳೆ ಶುಕ್ರವಾರ (9 ಆಗಸ್ಟ್ )ದಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ  ರಜೆ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!