ಉಡುಪಿ : ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಾಳೆ ಕಾರ್ಯಕರ್ತರ ಬೃಹತ್ ಪ್ರತಿಭಟನೆ

ಉಡುಪಿ : ಆಪರೇಷನ್ ಕಮಲದ ಹೆಸರಿನಲ್ಲಿ ಶಾಸಕರ ಖರೀದಿ, ಹಣದ ಆಮಿಷವೊಡ್ಡಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿ, ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿರುವ ಮತ್ತು ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಷಡ್ಯಂತರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಬೃಹತ್ ಪ್ರತಿಭಟನೆಯನ್ನು ನಾಳೆ ಬೆಳಿಗ್ಗೆ 10.30 ಕ್ಕೆ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಹಮ್ಮಿಕೊಂಡಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!