ಸರಕಾರಿ ವಾಹನ ಚಾಲಕರ ಸಂಘದ ಮಾಜಿ ಅಧ್ಯಕ್ಷ ಹೆನ್ಸನ್ ಕಾಂಚನ್ ನಿಧನ
ಉಡುಪಿ: ಜಿಲ್ಲಾ ಸರಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷರಾಗಿದ್ದ
ಹೆನ್ಸನ್ ಕಾಂಚನ್ (63) ಅವರು ಅನಾರೋಗ್ಯದ ಕಾರಣ ಏಪ್ರಿಲ್ 21 ಎಂದು ನಿಧನರಾದರು.
ಉಡುಪಿ ಜಿಲ್ಲಾ ಸರಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷ, ಗೌರವಾಧ್ಯಕ್ಷ ಮತ್ತು ಸರಕಾರಿ ನೌಕರರ ಸಂಘದ ಪದಾಧಿಕಾರಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬ ಪುತ್ರಿಯನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.