ಉಡುಪಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ಪ್ರಕಟ

ಉಡುಪಿ: ನಗರಸಭೆ ಸೇರಿದಂತೆ 58 ನಗರಸಭೆ, ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿಯನ್ನು ಪ್ರಕಟಿಸಿ ರಾಜ್ಯ ಸರಕಾರ ಬುಧವಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಉಡುಪಿ ನಗರ ಸಭೆಯ ಅಧ್ಯಕ್ಷ ಸ್ಥಾನ ಬಿಸಿಎ ಮಹಿಳೆಗೆ ಮೀಸಲಾದರೆ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಪರ ಮೀಸಲಾತಿ ಪ್ರಕಟವಾಗಿದೆ.2018 ರ ಅಗಸ್ಟ್ 31ರಂದು ಉಡುಪಿ ನಗರಸಭೆಯ 35 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು 31 ಸ್ಥಾನಗಳಲ್ಲಿ ಭರ್ಜರಿ ಗೆಲುವನ್ನು ಸಾಧಿಸದರೆ ಕಾಂಗ್ರೆಸ್ ಪಕ್ಷ ಕೇವಲ 4 ಸ್ಥಾನ ಪಡೆದಿತ್ತು.

Leave a Reply

Your email address will not be published. Required fields are marked *

error: Content is protected !!