ಉಡುಪಿ ಧಾರಾಕಾರ ಮಳೆ ಬನ್ನಂಜೆಯ ಮೂಡನಿಡಂಬೂರು ಮನೆಗಳಿಗೆ ನುಗ್ಗಿದ ನೀರು

ಉಡುಪಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪ್ರದೇಶವಾದ ಮೂಡನಿಡಂಬೂರು,ಕಲ್ಸಂಕ,‌ ಗುಂಡಿಬೈಲು ಹತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ತಗ್ಗು ಪ್ರದೇಶವಾ ಬನ್ನಂಜೆಯ ಮೂಡನಿಡಂಬೂರು ಗರಡಿ ಬಳಿ ಆರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.

ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ರಜೆ ಘೋಷಿಸಿದ ಜಿಲ್ಲಾಡಳಿತ ,ಇಂದು ಬೆಳಿಗ್ಗೆ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಿದ ಪರಿಣಾಮ ಕಾಲೇಜುಗಳಿಗೆ ರಜೆ ಘೋಷಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬನ್ನಂಜೆ ಗರಡಿ ರಸ್ತೆಯಲ್ಲಿ ಪೊಲೀಸರು ವಾಹನ ಸಂಚಾರವನ್ನು ನಿರ್ಬಂಧಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!