ಉಡುಪಿ ರೆಡ್  ಅಲರ್ಟ್ : ಆಗಸ್ಟ್  10 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಗಳಿಗೆ ರಜೆ ಘೋಷಣೆ.

ಉಡುಪಿ :  ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ರೆಡ್  ಅಲರ್ಟ್  ಜಾರಿಯಲ್ಲಿದ್ದು  .. ಆಗಸ್ಟ್  10 ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ  ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!