ಕಾರ್ಕಳ: ತಾಲೂಕು ಕಛೇರಿ ಸಿಬ್ಬಂದಿ(ವಿಎ) ಆತ್ಮಹತ್ಯೆ
ಕಾರ್ಕಳ: ಹಲವು ವರ್ಷಗಳಿಂದ ತಾಲೂಕು ಕಚೇರಿಯಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸುಶ್ಮಿತ (25) ಎಂಬುವವರು ಕಳೆದ ರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಹುಡ್ಕೊ ಕಾಲೋನಿಯ ನಿವಾಸಿಯಾಗಿದ್ದು, ತಂದೆ ತಾಯಿ ಓರ್ವ ಸಹೋದರಿಯನ್ನು ಅಗಲಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ,ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್-4, ಬೆಂಗಳೂರು.