ರಾಜ್ಯದ ಪ್ರತಿಯೊಬ್ಬರಿಗೂ ರಕ್ಷಣೆ ನೀಡಿ- ಚರಣ್ ವಿಠ್ಠಲ್ ಆಗ್ರಹ

ಕಾಪು: ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರು, ಸಂಘಟನಾ ಕಾರ್ಯದರ್ಶಿಗಳು, ಹಿಂದೂ ಯುವ ಮುಖಂಡರು ಪ್ರವೀಣ್ ನೆಟ್ಟಾರು ಅವರ ಕೊಲೆ ಅಮಾನವೀಯ ಹಾಗೂ ಖಂಡನೀಯ ನಾನು ದೇವರಲ್ಲಿ ಅವರ ಆತ್ಮಕ್ಕೆ  ಚಿರಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಹಾಗೂ ಅವರ ಕುಟುಂಬದವರಿಗೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಕೊಲೆ ಮಾಡಿದಂತಹ  ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಾನೂನು ಪ್ರಕಾರ ಕಠಿಣ  ಶಿಕ್ಷೆಯನ್ನು ವಿಧಿಸಬೇಕೆಂದು ಸರಕಾರವನ್ನು ಒತ್ತಾಯಿಸುತ್ತೇನೆ. 

ಹಿಂದೂ ಮತ್ತು ಮುಸ್ಲಿಂ ಯುವಕರ ಹತ್ಯೆ ನಡೆಯುತ್ತಾನೆ ಇದೆ ಇದರ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರ ಕಠಿಣ  ಕ್ರಮವನ್ನು ಕೈಗೊಂಡು ರಾಜ್ಯದ ಪ್ರತಿಯೊಬ್ಬ ಜನತೆಗೆ ರಕ್ಷಣೆ ನೀಡಬೇಕೆಂದು ಕಾಪು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಚರಣ್ ವಿಠ್ಠಲ್ ಆಗ್ರಹಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!