ಮಂಗಳೂರು: ನಿರ್ಬಂಧ ಉಲ್ಲಂಘನೆ- 90 ಕ್ಕೂ ಅಧಿಕ ವಾಹನ, 200ಕ್ಕೂ ಅಧಿಕ ಮಂದಿ ವಶಕ್ಕೆ

ಮಂಗಳೂರು ಆ.1: ನಿರ್ಬಂಧ ಉಲ್ಲಂಘನೆಗೆ ಸಂಬಂಧಿಸಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸರು 90 ಕ್ಕೂ ಅಧಿಕ ವಾಹನಗಳನ್ನು ಹಾಗೂ 200ಕ್ಕೂ ಅಧಿಕ ಮಂದಿಯನ್ನು ವಶಪಡಿಸಿಕೊಂಡಿದ್ದಾರೆ 

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಕಮಿಷನರೇಟ್ ವ್ಯಾಪ್ತಿಯಲ್ಲಿ 19 ಚೆಕ್‌ ಪೋಸ್ಟ್‌ಗಳನ್ನು ನಿರ್ಮಿಸಲಾಗಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಹೇರಲಾಗಿದ್ದ ನಿರ್ಬಂಧ ಉಲ್ಲಂಘಿಸಿ ಸಂಚರಿಸುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!