ಆಗುಂಬೆ ಘಾಟಿ: ಭಾರಿ ವಾಹನ ಸಂಚಾರ ನಿಷೇಧಿಸಿ- ಉಡುಪಿ ಜಿಲ್ಲಾಧಿಕಾರಿ ಆದೇಶ

ಉಡುಪಿ, ಆ.30: ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಭೂಕುಸಿತವಾಗಿರುವ
ಹಿನ್ನೆಲೆ, ಸೆಪ್ಟಂಬರ್ 30 ರ ವರೆಗೆ ಲಘು ವಾಹನ, ಬಸ್ಸುಗಳ ಸಂಚಾರಕ್ಕೆ ಅನುಮತಿ ನೀಡಿ, ಭಾರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!