ಎಸ್‌ಸಿ-ಎಸ್ಟಿ ಬಿಪಿಎಲ್ ಕುಟುಂಬದ ಉಚಿತ ವಿದ್ಯುತ್- ಆದೇಶ ಹಿಂಪಡೆದ ಸರ್ಕಾರ

ಬೆಂಗಳೂರು ಸೆ.4: ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಪಡಿತರ ಚೀಟಿ ಹೊಂದಿರುವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್‌ ಮಾಸಿಕ 75 ಯೂನಿಟ್‌ ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಸಂಬಂಧ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

ಇತ್ತೀಚೆಗಷ್ಟೇ ಹೊರಡಿಸಿದ್ದ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ. ಆದರೆ ಯಾವ ಕಾರಣಕ್ಕೆ ಆದೇಶ ವಾಪಸ್‌ ಪಡೆಯಲಾಗಿದೆ ಎಂಬ ಬಗ್ಗೆ ಸ್ಪಷ್ಟ ಕಾರಣ ನೀಡಿಲ್ಲ ಎಂದು ತಿಳಿದು ಬಂದಿದೆ

Leave a Reply

Your email address will not be published. Required fields are marked *

error: Content is protected !!