ಚಾರ್ಮಾಡಿ ಘಾಟ್’ನಲ್ಲಿ ಬಸ್-ಲಾರಿ ಅಪಘಾತ: ಹಲವರಿಗೆ ಗಾಯ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನದ ತಿರುವಿನಲ್ಲಿ ಬಸ್ ಹಾಗೂ ಲಾರಿಗೆ ನಡುವೆ ನಡೆದ ಅಪಘಾತದಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಅಪಘಾತದ ರಭಸಕ್ಕೆ ಕಂದಕಕ್ಕೆ ಬಸ್ ಇಳಿದ ಪರಿಣಾಮ ಹಲವು ಗಂಟೆ ಟ್ರಾಫಿಕ್ ಜಾಮ್ ಆಗಿದೆ.

Leave a Reply

Your email address will not be published. Required fields are marked *

error: Content is protected !!