ಪ್ರವೀಣ್ ನೆಟ್ಟಾರ್ ಮನೆಗೆ ನಾಳೆ (ಸೆ.19) ಪ್ರಮೋದ್ ಮುತಾಲಿಕ್ ಭೇಟಿ

ಪುತ್ತೂರು ಸೆ.18: ಹಿಂದೂ ಮುಖಂಡ, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ನಾಳೆ (ಸೆ.19) ರಂದು ಪುತ್ತೂರಿಗೆ ಆಗಮಿಸಲಿದ್ದಾರೆ.

ನಾಳೆ ಮಧ್ಯಾಹ್ನದ ವೇಳೆಗೆ ಪುತ್ತೂರಿಗೆ ಆಗಮಿಸಲಿರುವ ಅವರು, ಮೊದಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ರವರ ಮನೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!