Coastal News ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು September 25, 2022 ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಸಲಹೆ ಮೇರೆಗೆ ಕುಟುಂಬಸ್ಥರು ಎಸ್ಎಂಕೆ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. Continue Reading Previous ಕೆಎಂಸಿ ಮಣಿಪಾಲ: ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸ- ಮೇಣದ ಬತ್ತಿ ನಡಿಗೆNext ಗುತ್ತಿಗೆದಾರ ಸಂತೋಷ ಪಾಟೀಲ ಲಿಂಗಾಯತರಲ್ಲವೇ?: ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ | Prajavani Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Notify me of follow-up comments by email. Notify me of new posts by email. Δ