ಕೋವಿಡ್ ಪರೀಕ್ಷೆಗೆ ಖಾಸಗಿ ಆಸ್ಪತ್ರೆಗಳ ದರ ನಿಗದಿ

ಮಂಗಳೂರು ಆಗಸ್ಟ್ 31 :-ಸರ್ಕಾರದ ಆದೇಶದಂತೆ ಖಾಸಗಿ ಆಸ್ಪತ್ರೆಗಳ ಪ್ರಯೋಗಾಲಯಕ್ಕೆ ಸರ್ಕಾರಿ ಆಸ್ಪತ್ರೆಗಳು ಆರ್‍ಟಿ-ಪಿ.ಸಿ.ಆರ್ ಪರೀಕ್ಷೆಗೆ ಮಾದರಿಯನ್ನು ಕಳುಹಿಸಿದರೆ ಅದರ ಮೊತ್ತ ರೂ 1,500 ನಿಗದಿಯಾಗಿರುತ್ತದೆ.

ಇದರಲ್ಲಿ ಸ್ಕ್ರೀನಿಂಗ್, ದೃಢೀಕರಣ ಪರೀಕ್ಷೆ  ಜೊತಗೆ ಪಿಪಿಇ ಕಿಟ್ ಮೊತ್ತವು ಒಳಗೊಂಡಿರುತ್ತದೆ. ಖಾಸಗಿ ಆಸ್ಪತ್ರೆಗಳ ಪ್ರಯೋಗಾಲಯಗಳಲ್ಲಿ ಕೋವಿಡ್ ಪರೀಕ್ಷೆಗೆ ಮೊತ್ತ ರೂ 2,500 ನಿಗದಿಯಾಗಿರುತ್ತದೆ. ಈ ಮೊತ್ತದಲ್ಲ್ಲಿ ಪಿಪಿಇ ಕಿಟ್ ದರವೂ ಒಳಗೊಂಡಿರುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!