ದ‌.ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದ್ದರು.

ಮೆಜೆಸ್ಟಿಕ್‌ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮೈಸೂರು- ಚೆನ್ನೈಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ರೈಲು ಮತ್ತು ಕರ್ನಾಟಕದಿಂದ ಕಾಶಿಗೆ ತೆರಳಲಿರುವ ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ತೋರಿದರು.

Leave a Reply

Your email address will not be published.

error: Content is protected !!