ಕಾರ್ಕಳದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ- ಪ್ರಮೋದ್ ಮುತಾಲಿಕ್ ಘೋಷಣೆ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಂದಿನ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪ್ರಖರ ಹಿಂದುತ್ವವಾದಿ, ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.

ಹೆಬ್ರಿಯಲ್ಲಿ ನಿನ್ನೆ ನಡೆದ ಕಾರ್ಯಕರ್ತರ ಸಭೆಯಲ್ಲಿ ತಮ್ಮ ನಿರ್ಣಯವನ್ನು ಪ್ರಕಟಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!