ಆಂಧ್ರಪ್ರದೇಶದ ರಾಜ್ಯಪಾಲರಾಗಿ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್‌ ನಜೀರ್ ನೇಮಕ

ಹೊಸದಿಲ್ಲಿ: ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಎಸ್. ಅಬ್ದುಲ್ ನಝೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ರಾಷ್ಟ್ರಪತಿ ದೌಪದಿ ಮುರ್ಮು ನೇಮಿಸಿದ್ದಾರೆ.

ಆಂಧ್ರಪ್ರದೇಶದ ಹಾಲಿ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಅವರನ್ನು ಛತ್ತೀಸ್‌ಗಢದ ರಾಜ್ಯಪಾಲರನ್ನಾಗಿ ವರ್ಗಾಯಿಸಲಾಗಿದೆ.

ನ್ಯಾಯಮೂರ್ತಿ ನಝೀರ್ ಜನವರಿ 4, 2023 ರಂದು ನಿವೃತ್ತರಾದರು. ನಝೀರ್ ಮೂಲತಃ ದಕ್ಷಿಣ ಕನ್ನಡ

Leave a Reply

Your email address will not be published. Required fields are marked *

error: Content is protected !!