ಶಿವಪಾಡಿಯಲ್ಲಿ 150 ಬಾಲಶಿವರ ಸಮಾಗಮ

ಮಣಿಪಾಲ: ಅತಿರುದ್ರ ಮಹಾಯಾಗದ ಪ್ರಯುಕ್ತ ಶಿವಪಾಡಿಯ ಶ್ರೀಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಸಮರ್ಪಣ ದಿವಸದ ಅಂಗವಾಗಿ ನಡೆದ ಬಾಲಶಿವ ವೇಷಭೂಷಣ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ 150ಕ್ಕೂ ಹೆಚ್ಚಿನ ಶಿವ ವೇಷಭೂಷಣಧಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!