ಕಟಪಾಡಿ ಬೀಡು “ಮೂಡು-ಪಡು” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಉಡುಪಿ: ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :- ಕನೆಹಲಗೆ: 05 ಜೊತೆ
ಅಡ್ಡಹಲಗೆ: 06 ಜೊತೆ
ಹಗ್ಗ ಹಿರಿಯ: 20 ಜೊತೆ
ನೇಗಿಲು ಹಿರಿಯ: 28 ಜೊತೆ
ಹಗ್ಗ ಕಿರಿಯ: 25 ಜೊತೆ
ನೇಗಿಲು ಕಿರಿಯ: 84 ಜೊತೆ
ಒಟ್ಟು ಕೋಣಗಳ ಸಂಖ್ಯೆ: 168 ಜೊತೆ

ಕನೆಹಲಗೆ:
(ನೀರು ನೋಡಿ ಬಹುಮಾನ)

ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ಬಾರ್ಕೂರು ಶಾಂತಾರಾಮ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ್
ಅಡ್ಡ ಹಲಗೆ:

ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ಕೋಟ ಗಿಳಿಯಾರ್ ಹಂಡಿಕೆರೆ ವಸಂತ ಕುಮಾರ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಹಗ್ಗ ಹಿರಿಯ:

ಪ್ರಥಮ: ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ “ಬಿ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ”
ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿ
ಹಗ್ಗ ಕಿರಿಯ:

ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್
ಓಡಿಸಿದವರು:ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ನೇಗಿಲು ಹಿರಿಯ:

ಪ್ರಥಮ: ಕುತ್ಯಾರು ಕೇಂಜ ಅಬ್ಬೆಟ್ಟುಗುತ್ತು ಸಾಯಿನಾಥ್ ಶೆಟ್ಟಿ “ಎ”
ಓಡಿಸಿದವರು:ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಉಡುಪಿ ಚಿತ್ಪಾಡಿ ಅಪ್ಪು ಶೆಟ್ಟಿ “ಎ”
ಓಡಿಸಿದವರು: ನಕ್ರೆ ಪವನ್ ಮಡಿವಾಳ್
ನೇಗಿಲು ಕಿರಿಯ:

ಪ್ರಥಮ: ಕಟಪಾಡಿ ಅಚ್ಚಡ ಶಿವ ಪ್ರಸಾದ್ ವಸಂತ್ ಶೆಟ್ಟಿ “ಎ”
ಓಡಿಸಿದವರು:ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಕಟಪಾಡಿ ಕಂಬಳ ಕಟ್ಟ ಅಕ್ಷಯ ನಿಲಯ ಯಶವಂತ – ಇಶವಂತ ಕೋಟ್ಯಾನ್ “ಎ”
ಓಡಿಸಿದವರು: ಬಾರಾಡಿ ನತೇಶ್

Leave a Reply

Your email address will not be published. Required fields are marked *

error: Content is protected !!