ವಿಧಾನಸಭೆ ಚುನಾವಣೆ: ಎಬಿಪಿ-ಸಿ ವೋಟರ್ ಸಮೀಕ್ಷೆ ಪ್ರಕಟ, ಕಾಂಗ್ರೆಸ್‌ಗೆ ಬಹುಮತ

ಬೆಂಗಳೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸುಲಭವಾಗಿ ಅಧಿಕಾರ ಹಿಡಿಯಲಿದೆ ಎಂದು ಸಿ–ವೋಟರ್ ಸಮೀಕ್ಷೆ ಅಭಿಪ್ರಾಯಪಟ್ಟಿದೆ. 

ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ಗೆ 115 – 127 ಸ್ಥಾನಗಳು ಸಿಗಲಿವೆ. ಉಳಿದಂತೆ ಬಿಜೆಪಿಗೆ 68ರಿಂದ 80 ಸ್ಥಾನ ಹಾಗೂ 23ರಿಂದ 35 ಸ್ಥಾನಗಳಲ್ಲಿ ಜೆಡಿಎಸ್‌ ಗೆಲುವು ಸಾಧಿಸಲಿದೆ ಎಂದು ಅಂದಾಜಿಸಲಾಗಿದೆ.  

Leave a Reply

Your email address will not be published. Required fields are marked *

error: Content is protected !!