ಕರಾವಳಿಯಲ್ಲಿ ಎ.21-22 ರಂದು ಗುಡುಗು, ಸಿಡಿಲು ಸಹಿತ ಮಳೆ ಸಾಧ್ಯತೆ

ಉಡುಪಿ,ಏ.19: ಕರಾವಳಿ ಕರ್ನಾಟಕದಲ್ಲಿ ಎ.21- 22 ರಂದು ವಿವಿದೆಡೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆ ಬೀಳುವ ಸಾಧ್ಯತೆ ಇದೆ.

ಈ ಬಗ್ಗೆ ಬೆಂಗಳೂರಿನ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದಂತೆ ಮಂಗಳೂರು ಮತ್ತು ಉಡುಪಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆಂದು ಹೇಳಿದೆ.

Leave a Reply

Your email address will not be published. Required fields are marked *

error: Content is protected !!