ಜುಲೈ 1ರಿಂದ ಬಿಪಿಎಲ್ ಕಾರ್ಡ್‌ದಾರರಿಗೆ 10 ಕೆಜಿ ಅಕ್ಕಿ

ಬೆಂಗಳೂರು: ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!