ಬ್ರಹ್ಮಾವರ: “ಸತ್ಯನಾಥ ಸ್ಟೋರ್ಸ”ನಲ್ಲಿ ಜೂ.10 ರಿಂದ ‘ಮಾನ್ಸೂನ್ ಸೇಲ್’
ಬ್ರಹ್ಮಾವರ: ಕರಾವಳಿಯಲ್ಲಿ ಮದುವೆ ಜವಳಿಗೆ ಪ್ರಸಿದ್ಧವಾದ “ಸತ್ಯನಾಥ ಸ್ಟೋರ್ಸ್“ನಲ್ಲಿ ಗ್ರಾಹಕರ ಬಹು ನಿರೀಕ್ಷೆಯ ‘ಮಾನ್ಸೂನ್ ಸೇಲ್’ ಜೂನ್ 10 ರಿಂದ ಆರಂಭಗೊಳ್ಳಲಿದೆ
ಮಹಿಳೆಯರ ರೇಷ್ಮೆ ಸೀರೆ, ಫ್ಯಾನ್ಸಿ ಸೀರೆ, ಕುರ್ತಿಸ್ , ಚೂಡಿದಾರ್, ಗೌನ್, ಡ್ರೆಸ್ ಮೆಟೀರಿಯಲ್, ಪುರುಷರ ಬ್ರಾಂಡೆಡ್ ಶರ್ಟ್, ಪ್ಯಾಂಟ್, ಟಿ ಶರ್ಟ್ ಹಾಗೂ ಮಕ್ಕಳ ಎಲ್ಲಾ ಬಗೆಯ ಮನ ಸೂರೆಗೊಳ್ಳುವ ಬಟ್ಟೆಗೆ ವಿಶೇಷ ಕೊಡುಗೆಯಾಗಿ 50% ತನಕ ರಿಯಾಯತಿ ನೀಡಲಾಗುತ್ತದೆ.
ಎಲ್ಲಾ ವರ್ಗದ ಗ್ರಾಹಕರಿಗಾಗಿ ಬಟ್ಟೆಗಳ ವಿಫುಲ ಸಂಗ್ರಹ ಒಂದೇ ಸೂರಿನಡಿಯಲ್ಲಿ ಲಭ್ಯವಿದ್ದು ಗ್ರಾಹಕರು ಈ ‘ಮಾನ್ಸೂನ್ ಸೇಲ್’ನ ವಿಶೇಷ ದರ ಕಡಿತದ ಪ್ರಯೋಜನ ಪಡೆಯಬಹುದಾಗಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.