ಉಡುಪಿ: ಫುಟ್‌ಪಾತ್‌ಗಳಲ್ಲಿರುವ ಅಂಗಡಿ ಬೋರ್ಡ್‌ಗಳನ್ನು ತೆರವುಗೊಳಿಸಿ

ಉಡುಪಿ, ಜೂ.9: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡಗಳು ಹಾಗೂ ಉದ್ದಿಮೆದಾರರು ತಮ್ಮ ಅಂಗಡಿಗಳ ಬೋರ್ಡುಗಳನ್ನು ಪಾದಾಚಾರಿ ಮಾರ್ಗ / ಫುಟ್‌ಪಾತ್‌ಗಳಲ್ಲಿ ಅಳವಡಿಸಬಾರದು.

ಫುಟ್‌ಪಾತ್‌ಗಳಲ್ಲಿ ಅಂಗಡಿಗಳ ಬೋರ್ಡುಗಳನ್ನು ಅಳವಡಿಸಿರುವುದು ಕಂಡುಬಂದಲ್ಲಿ, ನಗರಸಭೆಯ ವತಿಯಿಂದ ಯಾವುದೇ ಮುನ್ಸೂಚನೆ ನೀಡದೇ ಅಂತಹ ಬೋರ್ಡುಗಳನ್ನು ತೆರವುಗೊಳಿಸಿ, ಭಾರೀ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಈ ಬಗ್ಗೆ “ಉಡುಪಿ ಟೈಮ್ಸ್” ಜೂನ್ 6ರಂದು ಸಚಿತ್ರ ವರದಿ ಪ್ರಕಟಿಸಿತ್ತು.

ಉಡುಪಿ: ಬೋರ್ಡ್‌ಗಳ ಹಾವಳಿಜೀವ‌ ಕೈಯಲ್ಲಿ ಹಿಡಿದು ಸಂಚರಿಸುವ ಪಾದಚಾರಿಗಳು

https://udupitimes.com/udupi-times-13680/

Leave a Reply

Your email address will not be published. Required fields are marked *

error: Content is protected !!