ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಶ್ರೀಕೃಷ್ಣ ಮಠ ಭೇಟಿ

ಉಡುಪಿ: ಶ್ರೀಕೃಷ್ಣಮಠಕ್ಕೆ,ಉಡುಪಿ ಜಿಲ್ಲಾ ಉಸ್ತುವಾರಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಇವರು ಆಗಮಿಸಿ ದೇವರ ದರ್ಶನ ಪಡೆದುಕೊಂಡರು.

ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಮುನಿಯಾಲ್ ಉದಯ್ ಶೆಟ್ಟಿ, ಕೃಷ್ಣಮೂರ್ತಿ ಆಚಾರ್ಯ, ಪ್ರಖ್ಯಾತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!