ಸ್ಮಾರ್ಟ್ ಕಾರ್ಡ್ ಬಿಡುಗಡೆ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಭಾನುವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ವಿಧಾನಸೌಧ ಮುಂಭಾಗ ಶಕ್ತಿ ಯೋಜನೆ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದು, ಈ ವೇಳೆ ಶಕ್ತಿಯೋಜನೆಯ ಸ್ಮಾರ್ಟ್ ಕಾರ್ಡ್ ಬಿಡುಗಡೆ ಮೂಲಕ ಸಿಎಂ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಿದರು. ಸಮಾರಂಭದಲ್ಲಿ ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸ್ಮಾರ್ಟ್ ಕಾರ್ಡ್​ ವಿತರಣೆ ಮಾಡಿದರು. 

ಇದೇ ವೇಳೆ ಶಕ್ತಿ ಯೋಜನೆಯ ಲೋಗೋ ಮತ್ತು ಸ್ಮಾರ್ಟ್​​​​ ಕಾರ್ಡ್​​ ಮಾದರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಬಿಡುಗಡೆ ಮಾಡಿದರು

3 thoughts on “ಸ್ಮಾರ್ಟ್ ಕಾರ್ಡ್ ಬಿಡುಗಡೆ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

Leave a Reply

Your email address will not be published. Required fields are marked *

error: Content is protected !!