ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಎಮ್. ಆರ್ ರವಿಕುಮಾರ್ ಅವರನ್ನು ವರ್ಗಾವಣೆಗೊಳಿಸಿ ಹೊರಡಿಸಿದೆ. ರಾಜ್ಯ ಸರಕಾರ ಶುಕ್ರವಾರ ಆದೇಶ

ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ನೇಮಕಗೊಂಡಿದ್ದಾರೆ.

ರಾಜ್ಯ ಸರ್ಕಾರ ಇಂದು (ಜೂ. 16) 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

error: Content is protected !!