ಉಡುಪಿ ತಾಲೂಕು ಗ್ರಾಪಂ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ
ಉಡುಪಿ: ಉಡುಪಿ ತಾಲೂಕಿನ ಗ್ರಾಮ ಪಂಚಾಯತ್ ಗಳ ಎರಡನೇ ಅವಧಿಗೆ ಅದ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿಯನ್ನು ಇಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾರಾವ್ ಎಂ. ಅವರ ಅಧ್ಯಕ್ಷತೆಯಲ್ಲಿ ನಿಗದಿ ಪಡಿಸಲಾಯಿತು.
ಪೆರ್ಡೂರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಎ.
ಕುಕ್ಕೆಹಳ್ಳಿ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಪರಿಶಿಷ್ಟ ಜಾತಿ ಮಹಿಳೆ,
ಬೈರಂಪಳ್ಳಿ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ ಎ ಮಹಿಳೆ.
ಕಲ್ಯಾಣಪುರ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ ಮಹಿಳೆ.
ತೋನ್ಸೆ: ಅಧ್ಯಕ್ಷ- ಪ.ಜಾತಿ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ.
ತೆಂಕನಿಡಿಯೂರು: ಅಧ್ಯಕ್ಷ- ಪ.ಪಂಗಡ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ.
ಬಡಾನಿಡಿಯೂರು: ಅಧ್ಯಕ್ಷ-ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ,
ಅಂಬಲಪಾಡಿ: ಅಧ್ಯಕ್ಷ- ಹಿಂದುಳಿದ ವರ್ಗ ಬಿ ಮಹಿಳೆ, ಉಪಾಧ್ಯಕ್ಷ- ಪ.ಪಂಗಡ ಮಹಿಳೆ.
ಕಡೆಕಾರು: ಅಧ್ಯಕ್ಷ – ಹಿಂದುಳಿದ ವರ್ಗ, ಉಪಾಧ್ಯಕ್ಷ- ಸಾಮಾನ್ಯ.
ಉದ್ಯಾವರ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಎ.
80 ಬಡಗಬೆಟ್ಟು: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ.
ಆತ್ರಾಡಿ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ ಎ ಮಹಿಳೆ.
ಕೋಡಿಬೆಟ್ಟು: ಅಧ್ಯಕ್ಷ- ಹಿಂದುಳಿದ ವರ್ಗ ಎ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ.
ಬೊಮ್ಮರಬೆಟ್ಟು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ.
ಮಣಿಪುರ: ಅಧ್ಯಕ್ಷ- ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ -ಸಾಮಾನ್ಯ.
ಅಲೆವೂರು: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ.