ಕಿಶನ್ ಹೆಗ್ಡೆ ಕೊಳ್ಕೆಬೈಲ್’ಗೆ ಹೈಕೋರ್ಟ್‌ನಿಂದ ಜಾಮೀನು

ಉಡುಪಿ : ಕಿಶನ್ ಹೆಗ್ಡೆ ಕೊಳ್ಕೆಬೈಲ್ ಇವರಿಗೆ ಕರ್ನಾಟಕ ಹೈಕೋರ್ಟ್ ಸಂಪೂರ್ಣವಾಗಿ ಜಾಮೀನು ಮಂಜೂರು ಮಾಡಿದೆ. ಜಿಲ್ಲಾ ಸೆಷನ್ ಕೋರ್ಟ್ ಕುಂದಾಪುರ ಇವರು ಜಾಮೀನು ನಿರಾಕರಿಸಿರುವುದನ್ನು ಪ್ರಶ್ನಿಸಿ ಕಿಶನ್ ಹೆಗ್ಡೆ ಇವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಆನ್ಲೈನ್ ನಲ್ಲಿ ನಡೆದ ವಾದ ಪ್ರತಿವಾದದಲ್ಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್ ಇವರು ಕಿಶನ್ ಹೆಗ್ಡೆ ಕೊಳ್ಕೆಬೈಲ್ ಇವರಿಗೆ ಸಂಪೂರ್ಣವಾಗಿ ಜಾಮೀನು ಮಂಜೂರು ಮಾಡಿ ತೀರ್ಪು ನೀಡಿದ್ದಾರೆ, ಕಿಶನ್ ಹೆಗ್ಡೆಯವರ ಪರವಾಗಿ ಹೈಕೋರ್ಟ್ ವಕೀಲರಾದ ದೀನಬಂದು ರೈ ಎನ್. ಇವರು ವಾದಿಸಿದ್ದರು.

Leave a Reply

Your email address will not be published. Required fields are marked *

error: Content is protected !!