ತುಳುಕೂಟ ಉಡುಪಿ ನೂತನ ಅಧ್ಯಕ್ಷರಾಗಿ ಬಿ. ಜಯಕರ್ ಶೆಟ್ಟಿ ಇಂದ್ರಾಳಿ ಪುನರಾಯ್ಕೆ

ಉಡುಪಿ: ಕರಾವಳಿಯ ಪ್ರತಿಷ್ಠಿತ ತುಳು ಸಂಘಟನೆ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆ ತುಳುಕೂಟ ಉಡುಪಿ ಇದರ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಹಕಾರ ರತ್ನ ಬಿ. ಜಯಕರ್ ಶೆಟ್ಟಿ ಇಂದ್ರಾಳಿ ಪುನರಾಯ್ಕೆಯಾಗಿದ್ದಾರೆ. ಉಡುಪಿ ನಗರದ ಜಗನ್ನಾಥ ಸಭಾಭವನದಲ್ಲಿ ನಡೆದ ಉಡುಪಿ ತುಳುಕೂಟದÀ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.

ಸ್ಥಾಪಕಾಧ್ಯಕ್ಷರಾಗಿ ಡಾ. ಭಾಸ್ಕರಾನಂದಕುಮಾರ್, ಉಪಾಧ್ಯಕ್ಷರಾಗಿ ಭುವನಪ್ರಸಾದ ಹೆಗ್ಡೆ, ಮನೋರಮ ಎಸ್. ಶೆಟ್ಟಿ. ಪ್ರಧಾನ ಕಾರ್ಯದರ್ಶಿ ಗಂಗಾಧರ ಕಿದಿಯೂರ್, ಜತೆ ಕಾರ್ಯದರ್ಶಿಯಾಗಿ ಮೋಹನ್ ಶೆಟ್ಟಿ ಮೂಡನಿಡಂಬೂರು, ರಶ್ಮೀ ರಮೇಶ್ ಶೆಣೈ, ಸಂತೋಷ್ ಕುಮಾರ್, ಕೋಶಾಧಿಕಾರಿಯಾಗಿ ಚೈತನ್ಯಎಂ.ಜಿ, ಸಂಘಟನಾ ಕಾರ್ಯದರ್ಶಿಗಳಾಗಿ ಲಕ್ಷೀಕಾಂತ್ ಬೆಸ್ಕೂರ್, ದಿವಾಕರ್ ಸನಿಲ್, ಮನೋಹರ್ ಶೆಟ್ಟಿ ತೋನ್ಸೆ, ಸರೋಜಾ ಯಶ್ವಂತ್, ಆಂತರಿಕ ಲೆಕ್ಕ ಪರಿಶೋಧಕರಾಗಿ ಸದಾಶಿವ ಭಟ್, ತುಳು ಮಿನದನ ಸಂಚಾಲಕರಾಗಿ ಡಾ.ಯಾದವ ವಿ. ಕರ್ಕೇರ ಕೆಮ್ತೂರು ನಾಟಕ ಪ್ರಶಸ್ತಿ ಸಂಚಾಲಕರಾಗಿ ಪ್ರಭಾಕರ ಭಂಡಾರಿ, ನಿಟ್ಟೂರು ತುಳು ಭಾವಗೀತೆ ಸ್ಪರ್ಧೆ ಸಂಚಾಲಕರಾಗಿ ಜಯರಾಮ್ ಶೆಟ್ಟಿಗಾರ್ ಎಂ., ಪಣಿಯಾಡಿ ಕಾದಂಬರಿ ಪ್ರಶಸ್ತಿ ಸಂಚಾಲಕರಾಗಿ ತಾರಾ ಉಮೇಶ್‌ಆಚಾರ್ಯ, ಮದರಂಗಿದರ0ಗ್ ಸ್ಪರ್ಧೆ ಸಂಚಾಲಕರಾಗಿ ಯಶೋಧಾ ಕೇಶವ್, ಆಟಿದಲೇಸ್ ಸಂಚಾಲಕರಾಗಿ ವಿದ್ಯಾ ಸರಸ್ವತಿ, ಆಟಿದಕಷಾಯ ಸಂಚಾಲಕರಾಗಿ ರತ್ನಾಕರ ಇಂದ್ರಾಳಿ, ಸೋನದ ಸೇಸೆ ಸಂಚಾಲಕರಾಗಿ ವೇದಾವತಿ ಶೆಟ್ಟಿ, ತುಳುವೆರೆ ಗೊಬ್ಬುಲು ಸಂಚಾಲಕರಾಗಿ ಮೊಹಮ್ಮದ್ ಮೌಲಾ, ತುಳುವ ನಡಕೆ ಸಂಚಾಲಕರಾಗಿ ದಯಾನಂದ ಡಿ., ತುಳು ಪಠ್ಯಸಂಚಾಲಕರಾಗಿ ವಿಶ್ವನಾಥ ಬಾಯಿರಿ, ಮಾಧ್ಯಮ ಸಂಚಾಲಕರಾಗಿ ಭಾರತಿ ಟಿ. ಕೆ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಯು. ಜೆ. ದೇವಾಡಿಗ, ಜ್ಯೋತಿ ಎಸ್. ದೇವಾಡಿಗ, ಶೇಖರ್ ಕಲ್ಮಾಡಿ, ಪ್ರಕಾಶ್ ಸುವರ್ಣ ಕಟಪಾಡಿ, ಉದಯಕುಮಾರ್ ಶೆಟ್ಟಿ, ಪ್ರಸನ್ನಕುಮಾರ್, ಗಣೇಶ್‌ಕೋಟ್ಯಾನ್, ಸಂಧ್ಯಾ ಉದಯ್, ಪ್ರಭಾವತಿ ವಿ., ಅಶೋಕ್ ಶೆಟ್ಟಿ ಕೆ, ವಿವೇಕಾನಂದ ಎನ್, ಪೂರ್ಣಿಮ ಸುದರ್ಶನ್, ಜಯಶ್ರೀ ಬಿ, ಸುಮಾಲಿನಿ ದಯಾನಂದ್, ವಿ.ಎಸ್. ಉಮ್ಮರ್, ಶಿಲ್ಪಾ ಜೋಷಿ, ರೂಪಾ ಆಚಾರ್ಯ, ಗೌರವ ಸಲಹೆಗಾರರಾಗಿ ವಿಶ್ವನಾಥ ಶೆಣೈ ಉಡುಪಿ, ಬನ್ನಂಜೆ ಬಾಬು ಅಮೀನ್, ಮುರಳೀಧರ ಉಪಾಧ್ಯಾಯ, ಡಾ. ಗಣನಾಥ ಎಕ್ಕಾರ್, ಎಸ್. ವಿ. ಭಟ್, ಪುರುಷೋತ್ತಮ ಶೆಟ್ಟಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!