ಉಡುಪಿ ಜಿಲ್ಲೆಯಲ್ಲಿ ವ್ಯಾಪಕವಾದ ಡೆಂಗ್ಯು ಪ್ರಕರಣ- 350 ಜನರಲ್ಲಿ ಪತ್ತೆ

ಉಡುಪಿ ಜಿಲ್ಲೆಯಲ್ಲಿ ಡೆಂಗ್ಯು ಪ್ರಕರಣಗಳು ಹೆಚ್ಚಾಗುತ್ತಿದ್ದು ಕೇವಲ ಒಂದೇ ವಾರದಲ್ಲಿ 160 ಪ್ರಕರಣಗಳು ದಾಖಲಾಗಿವೆ. ಕಳೆದ ಕೆಲವು ದಿನಗಳ ಹಿಂದೆ 189 ಪ್ರಕರಣಗಳಿದ್ದರೆ ಈಗ ಅದರ ಸಂಖ್ಯೆ 350ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದರು.

ಜಿಲ್ಲೆಯ ನಗರ ಪ್ರದೇಶಗಳಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಬಿಸಿಲು ಮಳೆ ಯಿಂದಾಗಿ ಸೊಳ್ಳೆ ಉತ್ಪತ್ನಿ ಹೆಚ್ಚಾಗಿ ಜೂನ್ ತಿಂಗಳಿನಿಂದ ಪ್ರಕರಣಗಳು ಜಾಸ್ತಿಯಾಗಿದೆ ಎಂದು ಅವರು ಮಾಹಿತಿ ನೀಡಿದರು.

*ಪರಶುರಾಮ ಥೀಮ್‌ ಪಾರ್ಕ್ ಪ್ರಕರಣ: ಸರಕಾರದ ನಿರ್ದೇಶನದಂತೆ ಕ್ರಮ- ಜಿಲ್ಲಾಧಿಕಾರಿ* https://udupitimes.com/udupi-times-14632/

Leave a Reply

Your email address will not be published. Required fields are marked *

error: Content is protected !!