ಕಲರ್ಸ್ ಅಫ್‌ ಶ್ರೀಕೃಷ್ಣ ಲೀಲೋತ್ಸವ-2023 ಛಾಯಾಚಿತ್ರ ಸ್ಪರ್ಧೆ: ಸಂತೋಷ್ ಕೊರಂಗ್ರಪಾಡಿ ಪ್ರಥಮ

ಉಡುಪಿ: ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ಉಡುಪಿ ವಲಯ, ನಿಕ್ಕಾನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ಪ್ರವಾಸೋಧ್ಯಮ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾಜ್ಯ ಮಟ್ಟದ ” “ಕಲರ್ಸ್ ಅಫ್‌ ಶ್ರೀ ಕೃಷ್ಣ ಲೀಲೋತ್ಸವ 2023” ಛಾಯಾಚಿತ್ರ ಸ್ಪರ್ಧೆಯಲ್ಲಿ ಸಂತೋಷ್ ಕೊರಂಗ್ರಪಾಡ ಪ್ರಥಮ ಬಹುಮಾನವನ್ನು ಪಡೆದಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!