ಕರಾವಳಿ ಭಾಗದಲ್ಲಿ ನ.7 ವರೆಗೆ ಭಾರಿ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್ ಘೋಷಣೆ

ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ.

ಹವಾಮಾನ ವರದಿಯಂತೆ ಉಡುಪಿ ಜಿಲ್ಲೆಯಲ್ಲಿ ನ.7ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಕಟಣೆ ತಿಳಿಸಿದೆ”

Leave a Reply

Your email address will not be published. Required fields are marked *

error: Content is protected !!