ಉಡುಪಿ: ರಾತ್ರಿ 8-10 ರ ವರೆಗೆ ಪಟಾಕಿ ಸಿಡಿಸಲು ಅವಕಾಶ

ಉಡುಪಿ, ನ.09: ಬೆಳಕಿನ ಹಬ್ಬ ದೀಪಾವಳಿಯಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಪಟಾಕಿಗಳನ್ನು
ಬಳಸುವಂತಿಲ್ಲ. ಹಸಿರು ಪಟಾಕಿಗಳನ್ನು ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!