ನೇಜಾರು ಮನೆಗೆ ಸ್ಪೀಕರ್‌ ಯು.ಟಿ ಖಾದರ್ ಭೇಟಿ- ಕುಟುಂಬಕ್ಕೆ ಸಾಂತ್ವನ

ಉಡುಪಿ: ಜಿಲ್ಲೆಯ ಸಂತೆಕಟ್ಟೆ ನೇಜಾರು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಯೋರ್ವ ಬರ್ಬರವಾಗಿ ಹತ್ಯೆಗೈದ ಘಟನೆಯಿಂದ ಇಡೀ ರಾಜ್ಯ ಬೆಚ್ಚಿ ಬಿದ್ದಿದ್ದು, ಸ್ಥಳಕ್ಕೆ ತೆರಳಿದ ಸ್ಪೀಕರ್‌ ಯು.ಟಿ. ಖಾದರ್‌ ಅವರು ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.

ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತುಕತೆ ನಡೆಸಿದ್ದು, ಆದಷ್ಟು ಬೇಗನೇ ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕೆಂದು ಸೂಚನೆ ನೀಡಿದ್ದೇನೆ ಎಂದು ಯು.ಟಿ. ಖಾದರ್‌ ಅವರು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

error: Content is protected !!