ತೆಲಂಗಾಣ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ರೇವಂತ್ ರೆಡ್ಡಿ ಅವರನ್ನು ಘೋಷಿಸುವಂತೆ ಕಾಂಗ್ರೆಸ್ ಅಧ್ಯಕ್ಷರು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಡಿಸೆಂಬರ್ 7 ರಂದು ತೆಲಂಗಾಣ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರಿಸಲಿದ್ದಾರೆ.