ಮಲ್ಪೆ: ಮಹಿಳೆ ನೇಣಿಗೆ ಶರಣು

ಮಲ್ಪೆ : ವೈಯಕ್ತಿಕ ಕಾರಣದಿಂದ ಮನನೊಂದ ತೆಂಕನಿಡಿಯೂರು ಗ್ರಾಮದ ಶಾಂತಿ(51) ಎಂಬವರು ಡಿ.15ರಂದು ಮಧ್ಯಾಹ್ನ ವೇಳೆ ಮನೆಯ ಸ್ಟೋರ್ ರೂಮ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!