37 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ
ಬೆಂಗಳೂರು: ರಾಜ್ಯ ಸರಕಾರ 37 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಕೆಲವು ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗಿದೆ.
- ಕಮಲ್ ಪಂತ್ – ಡಿಜಿಪಿ, ನೇಮಕಾತಿ ವಿಭಾಗ
- ಅಲೋಕ್ ಕುಮಾರ್ – ವಿಶೇಷ ಆಯುಕ್ತ, ರಸ್ತೆ ಸುರಕ್ಷತಾ ವಿಭಾಗ
- ಸೀಮಂತ್ ಕುಮಾರ್ ಸಿಂಗ್ – ಎಡಿಜಿಪಿ, ಬಿಎಂಟಿಎಫ್
- ಹರಿಶೇಖರನ್ –ಎಡಿಜಿಪಿ, ಹೋಂ ಗಾರ್ಡ್ಸ್ ಮತ್ತು ಸಿವಿಲ್ ಡಿಫೆನ್ಸ್
- ನಂಜುಂಡಸ್ವಾಮಿ – ಎಡಿಜಿಪಿ, ಅಗ್ನಿಶಾಮಕ ಮತ್ತು ತುರ್ತು ಸೇವೆ
- ಚಂದ್ರಗುಪ್ತ – ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಸಿಸಿಬಿ
- ತ್ಯಾಗರಾಜನ್ – ಐಜಿಪಿ, ಪೂರ್ವ ವಲಯ
- ಅಮಿತ್ ಸಿಂಗ್ – ಐಜಿಪಿ, ಪಶ್ಚಿಮ ವಲಯ
- ರವಿಕುಮಾರ್ – ಡಿಐಜಿ, ಗುಪ್ತಚರ ಇಲಾಖೆ