ಬಂಗ್ರಕೂಳೂರು “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಮಂಗಳೂರು: ಬಂಗ್ರಕೂಳೂರು ಗೋಲ್ಡ್‌ಫಿಂಚ್ ಸಿಟಿಯಲ್ಲಿ ಮಂಗಳೂರು ಕಂಬಳ ಸಮಿತಿ ವತಿಯಿಂದ ಕ್ಯಾಪ್ಟನ್ ಬೃಜೇಶ್ ಚೌಟ ಅವರ ಸಾರಥ್ಯದಲ್ಲಿ ಹೊನಲು ಬೆಳಕಿನ 7ನೇ ವರ್ಷದ ರಾಮ-ಲಕ್ಷ್ಮಣ ಜೋಡು ಕರೆ ಮಂಗಳೂರು ಕಂಬಳದ ಬಹುಮಾನ ವಿತರಣೆ ಸಮಾರಂಭ ರವಿವಾರ ನಡೆಯಿತು.

32 ಗಂಟೆಗಳ ಕಾಲ ನಡೆದ ಕಂಬಳದಲ್ಲಿ 170 ಜತೆ ಕೋಣಗಳು ಭಾಗವಹಿಸಿದ್ದವು. ಎರಡು ದಿನಗಳ ಕಾಲ ನಡೆದ ಕಂಬಳವನ್ನು ಲಕ್ಷಾಂತರ ಮಂದಿ ಕಂಬಳಾಭಿಮಾನಿಗಳು ವೀಕ್ಷಿಸಿದರು.

ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಕನೆಹಲಗೆ: 08 ಜೊತೆ

ಅಡ್ಡಹಲಗೆ: 04 ಜೊತೆ

ಹಗ್ಗ ಹಿರಿಯ: 22 ಜೊತೆ

ನೇಗಿಲು ಹಿರಿಯ: 29 ಜೊತೆ

ಹಗ್ಗ ಕಿರಿಯ: 26 ಜೊತೆ

ನೇಗಿಲು ಕಿರಿಯ: 81 ಜೊತೆ

ಫಲಿತಾಂಶ

ಕನೆಹಲಗೆ: (ನೀರು ನೋಡಿ ಬಹುಮಾನ )

ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ದ್ವಿತೀಯ: ಬೇಲಾಡಿ ಬಾವ ಅಶೋಕ್ ಶೆಟ್ಟಿ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಅಡ್ಡ ಹಲಗೆ:- ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ.ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ಮಂಗಳೂರು ಕಂಬಳಾಭಿಮಾನಿ ವಕೀಲ ವೃಂದ

ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ.ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಸಿ” ಓಡಿಸಿದವರು: ಕಾವೂರು ದೋಟ ಸುದರ್ಶನ್

ಹಗ್ಗ ಕಿರಿಯ:- ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗಿಶ್ ಪೂಜಾರಿ

ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್

ದ್ವಿತೀಯ: ಸಾಲಿಗ್ರಾಮ ಕಾರ್ಕಡ ಪುಟ್ಟು ಹೊಳ್ಳರಮನೆ ನಟರಾಜ್ ಹೊಳ್ಳ

ಓಡಿಸಿದವರು: ಪಣಪೀಲ ಪ್ರವೀಣ್ ಕೋಟ್ಯಾನ್.

ನೇಗಿಲು ಹಿರಿಯ: – ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ “ಬಿ”

ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ಹೊಸ್ಮಾರ್ ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ “ಎ”

ಓಡಿಸಿದವರು: ಬೈಂದೂರು ಮಂಜುನಾಥ ಗೌಡ.

ನೇಗಿಲು ಕಿರಿಯ:- ಪ್ರಥಮ: ಕಟೀಲು ಕಿನ್ನಿಗೋಳಿ ಪ್ರಖ್ಯಾತ್ ಪ್ರಣೀತ್ ಶೆಟ್ಟಿ

ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್

ದ್ವಿತೀಯ: ಮೂಡುಬೆಳ್ಳೆ ಜವನೆರ್

ಓಡಿಸಿದವರು: ಹೀರೆಬೆಟ್ಟು ಪ್ರದೀಪ್

Leave a Reply

Your email address will not be published. Required fields are marked *

error: Content is protected !!