Coastal News ಅಂಬಲಪಾಡಿ ಶ್ರೀಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಪುತ್ತಿಗೆ ಶ್ರೀ ಭೇಟಿ January 10, 2024 ಉಡುಪಿ: ಪರಮಪೂಜ್ಯ ಪರ್ಯಾಯ ಶ್ರೀಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉಡುಪಿಯ ಅಂಬಲಪಾಡಿ ಶ್ರೀಲಕ್ಷ್ಮೀಜನಾರ್ದನ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಮಾಡಿದರು. ಈ ಸಂದರ್ಭ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ವಿಜಯ ಬಲ್ಲಾಳ್ ಅವರು ಸ್ವಾಗತಿಸಿ ಗೌರವಾರ್ಪಣೆ ಮಾಡಿದರು. Continue Reading Previous ನಗರಸಭೆಯ ಭ್ರಷ್ಟಾಚಾರದ ಕುರಿತು ರಮೇಶ್ ಕಾಂಚನ್ ಶಾಸಕರ ಬಹಿರಂಗ ಚರ್ಚೆಯ ಸವಾಲನ್ನು ಸ್ವೀಕರಿಸಲಿ: ಠಾಕೂರ್Next ಸರಳಬೆಟ್ಟು ವಸತಿ ಸಮುಚ್ಚಯ ಹಸ್ತಾಂತರಕ್ಕೆ ಸಿದ್ಧ: ಯಶ್ಪಾಲ್ ಸುವರ್ಣ Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Notify me of follow-up comments by email. Notify me of new posts by email. Δ